ಜುಲೈ19: ಭರತ ನಾಟ್ಯದ ಮುಖವರ್ಣಿಕೆ ತರಬೇತಿ ಕಾರ್ಯಾಗಾರ

Call us

Call us

ಕುಂದಾಪುರ: ಇಲ್ಲಿನ ನೃತ್ಯ ವಸಂತ ನಾಟ್ಯಾಲಯ ರಿ. ಇದರ ದಶಮಾನೋತ್ಸವದ ಅಂಗವಾಗಿ ಭರತ ನಾಟ್ಯದ ಮುಖವರ್ಣಿಕೆ ಹಾಗೂ ವೇಶ ಭೂಷಣದ ಬಗ್ಗೆ ಉಚಿತ ತರಬೇತಿ ಕಾರ್ಯಗಾರವು ಜು.19ರ ಭಾನುವಾರದಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಹಂಗಳೂರಿನ ಶ್ರೀ ಅನಂತಪದ್ಮನಾಭ ಸಭಾಗೃಹದಲ್ಲಿ ಹಮ್ಮಿಕೊಂಡಿದ್ದು, ನುರಿತ ತರಬೇತಿದಾರರಾದ ಸುನೀಲ್ ಕುಮಾರ್ ಉಚ್ಚಿಲ ಮಂಗಳೂರು ಅವರು ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9448487789ನ್ನು ಸಂಪರ್ಕಿಸಬಹುದಾಗಿದೆ.

Call us

Call us

Call us

ಕುಂದಾಪ್ರ ಡಾಟ್ ಕಾಂ- [email protected]

Leave a Reply

Your email address will not be published. Required fields are marked *

4 + three =