ಜೂನಿಯರ್ ಇಂಜಿನಿಯರ್ ಹುದ್ದೆ: ನೇಮಕಾತಿಗೆ ಅರ್ಜಿ – ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಬೆಂಗಳೂರು ಸ್ಟಾಫ್ ಸೆಲೆಕ್ಷನ್ ಕಮೀಷನ್ ನೇಮಕಾತಿ ಪ್ರಾಧಿಕಾರವು ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆನ್‍ಲೈನ್ ಸ್ಫರ್ಧಾತ್ಮಕ ಪರೀಕ್ಷಾ ನೇಮಕಾತಿಗೆ ಡಿಪ್ಲೋಮಾ ಇಂಜಿನಿಯರ್/ ಇಂಜಿನಿಯರ್ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ www.ssckkr.kar.nic.in , http://ssc.nic.in ಅಥವಾ ದೂರವಾಣಿ ಸಂಖ್ಯೆ:080-25502520, 9483862020 08202574869/ 9480259790 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

three × three =