ಜೆಇಇ ಮೈನ್ಸ್: ಆರ್‌ಎನ್‌ಎಸ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

Click Here

Call us

Click Here

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರದ ಆರ್ ಎನ್ ಶೆಟ್ಟಿ ಪದವಿಪೂರ್ವ ಕಾಲೇಜಿನ ಈ ವಿದ್ಯಾರ್ಥಿಗಳು ಜೆಇಇ ಮೈನ್ಸ್ – 2017 ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದು ಜೆಇಇ ಅಡ್ವಾನ್ಸ್ ಪರೀಕ್ಷೆಯನ್ನು ಬರೆಯಲು ಅರ್ಹತೆ ಪಡೆದಿರುತ್ತಾರೆ. ವಿದ್ಯಾರ್ಥಿಗಳಾದ ಪೌರ್ಣಮಿ, ಶ್ರೇಯಸ್, ಪದ್ಮನಾಭ ಪೈ, ಶ್ರೇಯಸ್ ಎಂ. ಶೆಟ್ಟ, ಅನಿಲ್ ಕುಮಾರ್, ಲಿಖಿತಾ, ರೇಷ್ಮಾ, ಪೂಜಿತ್ ಶೆಟ್ಟಿ, ಪೂಜಶ್ರಿ, ದೀಕ್ಷಲ್ ಯು, ಕಾರ್ತಿಕ್ ತೇರ್ಗಡೆ ಹೊಂದಿದ್ದಾರೆ. ಈ ವಿದ್ಯಾರ್ಥಿಗಳ ಸಾಧನೆಯನ್ನು ಕುಂದಾಪುರ ಎಜುಕೇಶನ್ ಸೊಸೈಟಿಯ ರಿ. ಇದರ ಅಧ್ಯಕ್ಷ ಬಿ. ಎಂ. ಸುಕುಮಾರ ಶೆಟ್ಟಿ ಹಾಗೂ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಹಾಗೂ ಪ್ರಾಂಶುಪಾಲರಾದ ನವೀನ್ ಕುಮಾರ್ ಶೆಟ್ಟಿ ಪ್ರಶಂಸಿಸಿ ಅಭಿನಂದಿಸಿದ್ದಾರೆ.

Call us

Call us

Visit Now

Leave a Reply

Your email address will not be published. Required fields are marked *

5 − 4 =