ಜೆಸಿಐ ಕುಂದಾಪುರ: ಶ್ರೀಧರ ಸುವರ್ಣರಿಗೆ ಅತ್ಯುತ್ತಮ ಅಧ್ಯಕ್ಷ ಪ್ರಶಸ್ತಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ವಿಟ್ಲದಲ್ಲಿ ನಡೆದ ಜೇಸಿ ವಲಯ ೧೫ರ ಮಧ್ಯಂತರ ವಲಯ ಸಮ್ಮೇಳನದಲ್ಲಿ ಜೇಸಿಐ ಕುಂದಾಪುರದ ಅಧ್ಯಕ್ಷ ಶ್ರೀಧರ ಸುವರ್ಣ ಅವರು ಔಟ್‌ಸ್ಟ್ಯಾಂಡಿಂಗ್ ಲೋಮ್ ಪ್ರೆಸಿಡೆಂಟ್ ರನ್ನರ್ ಅವಾರ್ಡ್‌ನ್ನು ಪಡೆದುಕೊಂಡಿದ್ದಾರೆ. ಜೇಸಿಐ ಕುಂದಾಪುರ ಸಿಟಿ ಹತ್ತು ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಸಂಘಟಿಸುವ ಮೂಲಕ ವಲಯದಲ್ಲಿ ಅತ್ಯುತ್ತಮ ಕ್ಲಬ್‌ಗಳಲ್ಲಿ ಒಂದು ಎಂಬ ಹೆಗ್ಗೆಳಿಕೆಗೆ ಪಾತ್ರವಾದ ಹಿನ್ನಲೆಯಲ್ಲಿ ಪ್ರಶಸ್ತಿಗೆ ಭಾಜನವಾಗಿದೆ.

Call us

Call us

Call us

ಈ ಸಂದರ್ಭದಲ್ಲಿ ಜೇಸಿಐ ಕುಂದಾಪುರದ ಪೂರ್ವಾಧ್ಯಕ್ಷರಾದ ನಿತಿನ್ ಅವಭೃತ್, ಗಿರೀಶ್ ಹೆಬ್ಬಾರ್, ಕಾರ್ಯದರ್ಶಿ ಪ್ರಶಾಂತ ಹವಾಲ್ದಾರ್ ಉಪಸ್ಥಿತರಿದ್ದರು.

Call us

Call us

Leave a Reply

Your email address will not be published. Required fields are marked *

one × two =