ಜೆಸಿಐ ಶಿರೂರು: ಕ್ರೀಡೋಪಕರಣ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಮೀಪದ ಜೆಸಿಐ ಶಿರೂರು ಘಟಕದ ವತಿಯಿಂದ ಅರಮನೆಹಕ್ಲು ಸನ್ನಿ ಕ್ರಿಕೆಟರ್ಸ್ ತಂಡಕ್ಕೆ ಕ್ರೀಡೋಪಕರಣ ವಿತರಣೆ ಮಾಡಲಾಯಿತು. ಈ ಸಂದರ್ಭ ಶಿರೂರು ಜೆಸಿಐ ಅಧ್ಯಕ್ಷರಾದ ನಾಗೇಶ್ ಕೆ., ಕಾರ್ಯದರ್ಶಿ ನಾಗೇಂದ್ರ ಪ್ರಭು, ಗಿರಿಶ್ ಮೇಸ್ತ, ವಿನೋದ್ ಮೇಸ್ತ ಶಿರೂರು ಮೊದಲಾದವರು ಹಾಜರಿದ್ದರು.

Leave a Reply

Your email address will not be published. Required fields are marked *

one × one =