ಜೆಸಿಐ ಶಿರೂರು: ಸ್ವಚ್ಛತಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಮೀಪದ ಜೆಸಿಐ ಶಿರೂರು ಘಟಕದ ವತಿಯಿಂದ ಶಿರೂರು ಪರಿಸರದಲ್ಲಿ ಸ್ವಚ್ಛತೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಶಿರೂರು ಜೆಸಿಐ ಅಧ್ಯಕ್ಷರಾದ ನಾಗೇಶ್ ಕೆ., ಕಾರ್ಯದರ್ಶಿ ನಾಗೇಂದ್ರ ಪ್ರಭು, ಗಿರಿಶ್ ಮೇಸ್ತ, ವಿನೋದ್ ಮೇಸ್ತ ಶಿರೂರು ಮೊದಲಾದವರು ಹಾಜರಿದ್ದರು

Leave a Reply

Your email address will not be published. Required fields are marked *

5 × five =