ಜೇಸಿಐ ಕುಂದಾಪುರದಿಂದ ವಿಶ್ವ ಪರಿಸರ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ:‌ ಜೇಸಿಐ ಕುಂದಾಪುರ ಇವರ ವತಿಯಿಂದ ಜೇಸಿ‌ ಭವನದಲ್ಲಿ ಸಾಂಕೇತಿಕವಾಗಿ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಜೇಸಿಐ ಅಧ್ಯಕ್ಷರಾದ ಶ್ರೀನಾಥ್ ಗಾಣಿಗ , ಜೇಸಿಐ ಪೂರ್ವ ರಾರ್ಷ್ತ್ರೀಯ ಕಾನೂನು ಸಲಹೆಗಾರರಾದ ಶ್ರೀಧರ್ ಪಿ.ಎಸ್, ವಕೀಲರಾದ ವಸಂತ್ ರಾವ್, ಜೇಸಿಐ ಪೂರ್ವಧ್ಯಕ್ಷಾರದ ಪ್ರಕಾಶ್ ಮಂಡ್ಯ, ಉಪಾಧ್ಯಕ್ಷ ರಾದ ರಾಘು ವಿಠಲವಾಡಿ, ಕಾರ್ತಿಕ್ ಉಡುಪ, ಚೇತನ್ ದೇವಾಡಿಗ ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

18 + fourteen =