ಜ.10ರಂದು ಹಳೆಯ ಹಾಡುಗಳ ಧ್ವನಿಯಾಗಲಿದೆ ಕುಂದಾಪುರ ಕಲಾಕ್ಷೇತ್ರದ ಇನಿದನಿ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಆ ಕಾಲದ ಹಾಡುಗಳ ಖದರೇ ಬೇರೆ. ಈ ಕಾಲದ ಸಂಗೀತ ಮತ್ತೆ ಮತ್ತೆ ಕೇಳಿದರೆ ಬೋರೇ. ಹೀಗೆ ರಾಗ ಎಳೆತ ಕೂರಬೇಡಿ! ಆ ಕಾಲ ಹಾಡುಗಳನ್ನು ಈ ಕಾಲದಲ್ಲಿ ಕೇಳುವ ಅವಕಾಶ ಕುಂದಾಪುರದ ಕಲಾಕ್ಷೇತ್ರ ಮಾಡಿಕೊಟ್ಟಿದೆ.

Call us

Click Here

Click here

Click Here

Call us

Visit Now

Click here

ಕುಂದಾಪುರದ ಬೋರ್ಡ್ ಹೈಸ್ಕೂಲ್ ವಠಾರದಲ್ಲಿ ಜನವರಿ 10ರ ಭಾನುವಾರ ಸಂಜೆ 5:30ರಿಂದ ‘ಇನಿದನಿ’ ಸಂಗೀತ ಸಂಜೆ ನಡೆಯಲಿದೆ. ಇಂದಿಗೂ ಕಾಡುವ ಹಳೆಯ ಹಾಡುಗಳು ಪ್ರಸಿದ್ಧ ಸಂಗೀತಗಾರರ ಕಂಠದಿಂದ ಮೂಡಿಬರಲಿದೆ. ಇನಿದನಿ ಸಂಗೀತಪ್ರಿಯರಿಗೆ ಒಂದಿಷ್ಟು ಹೊತ್ತು ಮನೋರಂಜನೆ ನೀಡುವುದರಲ್ಲಿ ಎರಡು ಮಾತಿಲ್ಲ.

Leave a Reply

Your email address will not be published. Required fields are marked *

five × five =