ಟ್ಯಾಂಕರ್ ಢಿಕ್ಕಿ: ಬೈಕ್ ಸವಾರರು ಗಂಭೀರ

Click Here

Call us

Call us

ಕುಂದಾಪುರ: ಕುಂಭಾಶಿ ದೇವಸ್ಥಾನದ ಮುಖಮಂಟಪದ ಬಳಿ ರಾ.ಹೆ.66ರಲ್ಲಿ ಇಂದು ಸಂಜೆ ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ವರದಿಯಾಗಿದೆ.

Click Here

Call us

Call us

Visit Now

ಬೀಜಾಡಿ ಗ್ರಾ.ಪಂ ಮಾಜಿ ಸದಸ್ಯ ವಾಸು (55) ಅವರ ಅಳಿಯ ಸಂದೇಶ್(25) ಗಾಯಾಳು ಕೊರವಡಿ ಕ್ರಾಸ್ ನಿಂದ ತೆಕ್ಕಟ್ಟೆ ಕಡೆಗೆ ತೆರಳುವವರಿದ್ದರು. ಡಿವೈಡರ್ ಬಳಿ ರಸ್ತೆ ದಾಟುತ್ತಿದ್ದಾಗ ಎದುರಿನಿಂದ ಬಂದ ಟ್ಯಾಂಕರ್ ಬೈಕ್ ಸವಾರರಿಗೆ ಗುದ್ದಿತ್ತು. ಅಪಘಾತದ ರಭಸಕ್ಕೆ ಬೈಕ್ ಸವಾರರ ತಲೆ ಹಾಗೂ ಕೈಗಳಿಗೆ ಗಂಭೀರ ಗಾಯಗಳಾಗಿ ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಕುಂದಾಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click here

Click Here

Call us

Call us

Leave a Reply

Your email address will not be published. Required fields are marked *

2 + 7 =