ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಲಸಿಕಾ ಅಭಿಯಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕಾಲೇಜು ಆರಂಭಕ್ಕೆ ಪೂರ್ವವಾಗಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇಲ್ಲಿನ ಪದವಿ ವಿದ್ಯಾರ್ಥಿಗಳಿಗೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್- 19 ಲಸಿಕೆಯನ್ನು ನೀಡಲಾಯಿತು.

200 ಲಸಿಕೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದ್ದು, ಮುಂದೆ 500 ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಗುವುದು, ವಿಧ್ಯಾರ್ಥಿಗಳು ಆಧಾರ್ ಕಾರ್ಡ್ ಮತ್ತು ಕಾಲೇಜು ಐಡಿಗಳೊಂದಿಗೆ ಆಗಮಿಸುವಂತೆ ಪ್ರಾಂಶುಪಾಲರಾದ ಪ್ರೊ.ಕೆ.ಉಮೇಶ್ ಶೆಟ್ಟಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

eighteen − fourteen =