ಡಿ.8 –10ರ ತನಕ ವಿಧಾನಪರಿಷತ್ ಚುನಾವಣೆ: ಮದ್ಯ ಮಾರಾಟ ನಿಷೇಧ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ:
ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ನಡೆಯಲಿರುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನಪರಿಷತ್ನ ದ್ವೈವಾರ್ಷಿಕ ಚುನಾವಣೆ ಹಿನ್ನೆಲೆ, ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ, ರಾಜ್ಯ ಅಬಕಾರಿ ಕಾಯ್ದೆ 1967 ಕಲಂ 10(ಬಿ) ಹಾಗೂ ಪ್ರಜಾಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135(ಸಿ) ಅನ್ವಯ ಜಿಲ್ಲೆಯಾದ್ಯಂತ ಡಿ. 8 ರ ಸಂಜೆ 6 ಗಂಟೆಯಿAದ ಡಿ. 10 ರ ಸಂಜೆ 6 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್, ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಹೋಟೆಲ್, ಕ್ಲಬ್ಗಳಲ್ಲಿ ಮದ್ಯ ಮಾರಾಟ, ಸರಬರಾಜು ಮಾಡುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ. ಆದೇಶಿಸಿರುತ್ತಾರೆ.

Call us

Call us

Call us

Leave a Reply

Your email address will not be published. Required fields are marked *

one × three =