ತಾಯಿಯೊಂದಿಗೆ ತೆರಳಿ ಮತದಾನ ಮಾಡಿದ ಎಮ್‌ಎಲ್‌ಸಿ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ 94 ವರ್ಷದ ತಮ್ಮ ತಾಯಿ ಲಚ್ಚಿ ಪೂಜಾರ‍್ತಿ ಜೊತೆ ಕೋಟತಟ್ಟು ಸರ್ಕಾರಿ ಪ್ರಾಥಮಿಕ ಶಾಲೆ ಮತಕೇಂದ್ರದಲ್ಲಿ ಮತದಾನ ಮಾಡಿದರು.

 

Leave a Reply

Your email address will not be published. Required fields are marked *

19 − thirteen =