ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಕೋಟೇಶ್ವರದಲ್ಲಿ ನಡೆದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಪುಟ್ಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ.ನೌಮಾನ್, ತಾಬಿಷ್, ಸಮಾನ್, ಫೈಝಾನ್, ದಾನಿಯಲ್, ನವಾಝ್, ಫವಾಝ್, ಅಫ್ತಾಭ್, ಅಯಾನ್, ನಾಗರಾಜ್, ಝೈನ್, ಸಾದತ್ ಹಸನ್ ಮತ್ತು ಫಿರಾಜ್ ಅಹ್ಮದ್ ತಾವು ಗಳಿಸಿದ ಟ್ರೋಫಿಯೊಂದಿಗೆ.ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ, ದೈಹಿಕ ಶಿಕ್ಷಕ ನಾಗರಾಜ ಶೆಟ್ಟಿ ಅವರು ಚಿತ್ರದಲ್ಲಿದ್ದಾರೆ.
ಚಿತ್ರ ವರದಿ : ನರೇಂದ್ರ ಎಸ್ ಗಂಗೊಳ್ಳಿ.