ತಾಲೂಕು ಪ.ಪೂ ಕಾಲೇಜು ಕಬಡ್ಡಿ: ಕೊಲ್ಲೂರು ಕಾಲೇಜು ಬಾಲಕಿಯರು ಪ್ರಥಮ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್‌ಕಟ್ಟೆ ಆಶ್ರಯದಲ್ಲಿ ಬಿದ್ಕಲ್‌ಕಟ್ಟೆಯಲ್ಲಿ ಜರುಗಿದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಪಂದ್ಯಾಟದಲ್ಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಬಾಲಕಿಯರು ಪ್ರಥಮ ಸ್ಥಾನ ಪಡೆದು ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

Click Here

Call us

Call us

Visit Now

ವಿಜೇತ ವಿದ್ಯಾರ್ಥಿಗಳೊಂದಿಗೆ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕ ಸುಕೇಶ್ ಶೆಟ್ಟಿ ಹೊಸಮಠ, ದೈಹಿಕ ಶಿಕ್ಷಣ ಶಿಕ್ಷಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ, ಉಪನ್ಯಾಸಕ ರಾಮ್ ನಾಯ್ಕ್ ಮತ್ತು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಪೂಜಾರಿ ಇದ್ದರು.

Click here

Click Here

Call us

Call us

Leave a Reply

Your email address will not be published. Required fields are marked *

5 + seven =