ಥಲಸ್ಸಿಮಿಯಾ ಖಾಯಿಲೆಯಿಂದ ಬಳಲುತ್ತಿರುವ ರಿಷಿಕ್ ಚಿಕಿತ್ಸೆಗೆ ನೆರವಾಗಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪಡುವರಿ ಗ್ರಾಮದ ಸುಮಂಗಲ ಆಚಾರ್ಯ ಮತ್ತು ರಾಜೇಶ್ ಆಚಾರ್ಯ ಮಗನಾದ ರಿಷಿಕ್ ಇವನು ಪಡುಕೋಣೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಭ್ಯಾಸ ಮಾಡುತಿದ್ದು ಕಳೆದ 5ವರ್ಷದಿಂದ ಥಲಸ್ಸಿಮಿಯಾ ಖಾಯಿಲೆಯಿಂದ ಬಳಲುತ್ತಿದ್ದು ಇತ್ತೀಚೆಗೆ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ತಪಾಸಣೆ ನಡೆಸಿದ ವೈದ್ಯರು ಅಸ್ಥಿಮಜ್ಜೆ ಚಿಕಿತ್ಸೆ ಮಾಡಬೇಕೆಂದು ವೈದ್ಯಕೀಯ ಪ್ರಮಾಣ ಪತ್ರ ನೀಡಿದ್ದಾರೆ. ಚಿಕಿತ್ಸೆಗಾಗಿ 35ರಿಂದ 40ಲಕ್ಷ ವೆಚ್ಚವಾಗುವುದೆಂದು ವೈದ್ಯರು ತಿಳಿಸಿರುತ್ತಾರೆ ಅವರ ವೈದ್ಯಕೀಯ ಚಿಕಿತ್ಸೆಗೆ ಮಾನವೀಯ ನೆರವಿನ ಅಗತ್ಯವಿದೆ.

Click Here

Call us

Call us

ರಿಷಿಕ್ ಅವರ ಕುಟುಂಬ ಕೂಲಿಕಾರ್ಮಿಕರಾಗಿದ್ದು ಇಷ್ಟು ದೊಡ್ಡ ಮಟ್ಟದ ಚಿಕಿತ್ಸಾ ವೆಚ್ಚವನ್ನು ಭರಿಸುವಲ್ಲಿ ಅಸಾಯಕರಾಗಿದು, ರಿಷಿಕ್ ಅವರಿಗೆ ಸಹಾಯ ಮಾಡಲಿಚ್ಚಿಸುವವರು ಅವರ ಬ್ಯಾಂಕ್ ಆಫ್ ಬರೋಡಾ ಉಳಿತಾಯ ಸಂಖ್ಯೆ 81920100004582, ಐಎಫ್‌ಎಸ್‌ಸಿ ಕೋಡ್ಸBARB0VJNADA(fifth character is zero) phonepay-8105877136, google pay-8105877136 ಲ್ಲಿಸಬಹುದಾಗಿದೆ.

Click here

Click Here

Call us

Visit Now

Leave a Reply

Your email address will not be published. Required fields are marked *

13 + 1 =