ದಸರಾ ನೆಟ್‌ಬಾಲ್ ಪಂದ್ಯ: ಕೊಲ್ಲೂರು ಪ.ಪೂ ಕಾಲೇಜು ತಂಡ ದ್ವಿತೀಯ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೈಸೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ನೆಟ್‌ಬಾಲ್ ಪಂದ್ಯಾವಳಿಯಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜು ಬಾಲಕ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

Call us

Call us

Visit Now

ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ವಿಜೇತ ವಿದ್ಯಾರ್ಥಿಗಳೊಂದಿಗೆ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೊಸಮಠ ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ಪ್ರಕಾಶ್ ಪೂಜಾರಿ ಹಾಗೂ ಸಂಸ್ಥೆಯ ಹಳೆ ವಿದ್ಯಾರ್ಥಿ ಅವಿನಾಶ್ ಆಚಾರ್ಯ ಉಪಸ್ಥಿತರಿದ್ದರು.

Click here

Call us

Call us

Leave a Reply

Your email address will not be published. Required fields are marked *

10 − seven =