ದಿ. ಬಂಗಾರಪ್ಪ ಜನ್ಮದಿನ: ರೋಗಿಗಳಿಗೆ ಹಣ್ಣುಹಂಪಲು ವಿತರಣೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ಅವರ ೮೯ನೇ ಜನ್ಮದಿನಾಚರಣೆಯನ್ನು ಜಾತ್ಯತೀತ ಜನತಾ ದಳ ಬೈಂದೂರು ಘಟಕದ ವತಿಯಿಂದ ಆಚರಿಸಲಾಯಿತು ಈ ಸಂದರ್ಭ ಬೈಂದೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸಲಾಯಿತು.

Click Here

Call us

Call us

Visit Now

ಬೈಂದೂರು ಜಾತ್ಯತೀತ ಜನತಾ ದಳದ ಬ್ಲಾಕ್ ಅಧ್ಯಕ್ಷ ಬಿ. ಟಿ ಮಂಜುನಾಥ, ಮನ್ಸೂರ್ ಮರವಂತೆ, ಸದಾನಂದ ಕಾಂಚನ್, ರಮ್ಯ ಮೇಸ್ತ್, ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಮಹೇಂದ್ರ ಶೆಟ್ಟಿ, ಹಾಗೂ ಡಾ. ರುದ್ರ ಗೌಡ ಪಾಟೀಲ್ ಮತ್ತಿತ್ತರರು ಉಪಸ್ಥಿತರಿದ್ದರು.

Click here

Click Here

Call us

Call us

Leave a Reply

Your email address will not be published. Required fields are marked *

two × one =