ದೀಪಾವಳಿ: ಬೈಂದೂರು ಆರಕ್ಷಕ ಠಾಣೆಯಲ್ಲಿ ಲಕ್ಷ್ಮೀಪೂಜೆ, ಆಯುಧಪೂಜೆ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬೈಂದೂರು ಆರಕ್ಷಕ ಠಾಣೆಯಲ್ಲಿ ಬೆಳಿಗ್ಗೆ ದೀಪಾವಳಿಯ ಪ್ರಯುಕ್ತ ವಿಶೇಷ ಲಕ್ಷ್ಮೀಪೂಜೆ ಹಾಗೂ ಆಯುಧಪೂಜೆ ವಿಜೃಭಣೆಯಿಂದ ನಡೆಯಿತು. ವೃತ್ತ ನಿರೀಕ್ಷಕ ರಾಘವ ಪಡೀಲ್, ಠಾಣಾಧಿಕಾರಿ ಸಂತೋಷ್ ಆನಂದ್ ಕಾಯ್ಕಿಣಿ, ಸಿಬ್ಬಂದಿಗಳು ಹಾಗೂ ಇವರೆಲ್ಲರ ಕುಟುಂಬ ಸದಸ್ಯರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

Call us

Leave a Reply

Your email address will not be published. Required fields are marked *

3 + two =