ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದೇವಾಡಿಗ ಅಕ್ಷಯ ಕಿರಣದ ಸೇವಾದಾರರು ಇಂದು ಶಂಕರನಾರಾಯಣದ ಕ್ಯಾನ್ಸರ್ ಪೀಡಿತ ಪಾರ್ವತಿ ದೇವಾಡಿಗರ ಮನೆಗೆ ತೆರಳಿ ರೂ ೧೭೦೦೦/ ರೂ ವೈದ್ಯಕೀಯ ನೆರವು ನೀಡಿದರು.
ಈ ಸಂಧರ್ಭದಲ್ಲಿ ಸೇವಾದಾರರಾದ ಡಾ ಮಧುಕರ್ ದೇವಾಡಿಗ ಸೌದಿ ಅರೇಬಿಯಾ, ಉಮಾವತಿ ದೇವಾಡಿಗ, ಶಂಕರ್ ದೇವಾಡಿಗ ಅಂಕದಕಟ್ಟೆ, ಪುರುಷೋತ್ತಮದಾಸ್ ನಾಗರಾಜ್ ರಾಯಪ್ಪನಮಠ, ದಿನೇಶ್ ದೇವಾಡಿಗ, ಸತೀಶ್ ದೇವಾಡಿಗ, ಪ್ರವೀಣ್ ದೇವಾಡಿಗ, ಸುರೇಶ್ ದೇವಾಡಿಗ, ಶೇಖರ್ ದೇವಾಡಿಗ, ಮಹಾಲಿಂಗ ದೇವಾಡಿಗ, ಅಭಿಷೇಕ ದೇವಾಡಿಗ, ನಾಗೇಂದ್ರ ದೇವಾಡಿಗ, ಮದುಕರ್ ದೇವಾಡಿಗ, ರಾಜ್ ದೇವಾಡಿಗ, ಜಗದೀಶ್ ದೇವಾಡಿಗ, ರಾಮಚಂದ್ರ ದೇವಾಡಿಗ ಮೊದಲಾವರು ಉಪಸ್ಥಿತರಿದ್ದರು