ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಅನಾರೋಗ್ಯದಿಂದ ಬಳಲುತಿದ್ದ 6 ವರ್ಷದ ರಿಷಿಕ್ ಪಡುಕೋಣೆ ಮಗುವಿನ ಚಿಕಿತ್ಸೆಗೆ ‘ದೈವಭಕ್ತರು’
ವಾಟ್ಸಾಪ್ ಗ್ರೂಪ್‌ನಿಂದ 52,000 ಸಾವಿರ ಚೆಕ್ ನೀಡಿ ಧನಸಹಾಯ ಮಾಡಿದರು.
ಪೂಜ್ಯ ಗುರುಗಳು ಚಿಕಿತ್ಸೆ ವೆಚ್ಚವನ್ನು ಕಡಿಮೆ ಮಾಡಿಸುದಾಗಿ ಭರವಸೆ ನೀಡಿದರು. ಧನಸಹಾಯಕ್ಕೆ ಕೈಜೋಡಿಸಿದ ಗ್ರೂಪಿನ ಎಲ್ಲಾ ಸದ್ಯಸರಿಗೆ ಧನ್ಯವಾದ ತಿಳಿಸಿದರು.