ದ್ವಿತೀಯ ಪಿಯುಸಿ ಫಲಿತಾಂಶ: ವಕ್ವಾಡಿ ಗುರುಕುಲ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಧನೆ

Click Here

Call us

Click Here

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಗುರುಕುಲ ಪಿ.ಯು. ಕಾಲೇಜಿಗೆ 96% ಫಲಿತಾಂಶ ಲಭಿಸಿದೆ. ವಿಜ್ಞಾನ ವಿಭಾಗದಲ್ಲಿ ಉತ್ಪಲ್ ಉದಯ್ ಶೆಟ್ಟಿ (579 ) , ಆದಿತ್ಯ ಶೆಟ್ಟಿ (571) ಹಾಗೂ ವಾಣಿಜ್ಯ ವಿಭಾಗದಲ್ಲಿ ಶ್ರೀಕಲ್ಪ ಭಟ್ (560) ಅಂಕ ಪಡೆದು ಕಾಲೇಜಿನ ಟಾಪರ್ ಎನಿಸಿಕೊಂಡಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

Call us

Call us

Visit Now

Leave a Reply

Your email address will not be published. Required fields are marked *

twenty − seventeen =