ಧರ್ಮಶ್ರೀ ರಿಲೀಫ್ ಫೌಂಡೇಶನ್ ಮಟ್ನಕಟ್ಟೆ: ಶಾಲೆಗೆ ಪ್ರಿಂಟರ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.,
ಬೈಂದೂರು: ಧರ್ಮಶ್ರೀ ರಿಲೀಫ್ ಫೌಂಡೇಶನ್ ಮಟ್ನಕಟ್ಟೆ ಕೆರ್ಗಾಲ್ ಇವರಿಂದ ನಾಯ್ಕನಕಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪ್ರಿಂಟರ್ ಕೊಡುಗೆಯಾಗಿ ನೀಡಲಾಯಿತು. ಆ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಈಶ್ವರ ಶೇರೆಗಾರ್, ಗ್ರಾಮಪಂಚಾಯತ್ ಅಧ್ಯಕ್ಷರಾದ ಸೋಮು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರಾಜು ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಪೂಜಾರಿ, ದೈಹಿಕ ಶಿಕ್ಷಕರಾದ ವಿಷ್ಣು ಕೆ.ಬಿ., ಹಳೆವಿದ್ಯಾರ್ಥಿ ಸಂಘದವರು ಹಾಗೂ ಊರಿನ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

four + 2 =