ನನ್ನೊಳಗಿನ ಅವಳು ಏಕವ್ಯಕ್ತಿ ರಂಗ ನಾಟಕ ಪ್ರದರ್ಶನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಇಲ್ಲಿನ ಭಂಡಾರ್ಕಾರ‍್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆ ಮತ್ತು ಮಣಿಪಾಲ ವಿಶ್ವವಿದ್ಯಾನಿಲಯದ ಕಲ್ಚರಲ್ ಕಮಿಟಿ (ಸಾಂಸ್ಕೃತಿಕ ಸಂಘ)ಯಿಂದ ಮಣಿಪಾಲ ವಿಶ್ವವಿದ್ಯಾನಿಲಯದ ಕಲಾವಿದೆ ಶಿಲ್ಪಾ ಜೋಶಿಯವರ ನನ್ನೊಳಗಿನ ಅವಳು ಏಕವ್ಯಕ್ತಿ ರಂಗ ನಾಟಕ ಪ್ರದರ್ಶನ ನಡೆಯಿತು.

Call us

Call us

Visit Now

ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಮಾತನಾಡಿ ಇದೊಂದು ಅದ್ಭುತ ಪ್ರದರ್ಶನವಾಗಿದೆ ಎಂದು ಹೇಳಿದರು.

Click here

Call us

Call us

ಈ ಸಂದರ್ಭದಲ್ಲಿ ನಾಟಕದದ ರಂಗವಿನ್ಯಾಸ ಮತ್ತು ನಿರ್ದೇಶಕರಾದ ರವಿರಾಜ್ ಹೆಚ್.ಪಿ, ಸಂಗೀತ ನೀಡಿದ ಗೀತಂ ಗೀರೀಶ್, ಮತ್ತು ಪರ್ಕದ ರಸಿಕರತ್ನ ವಿಟ್ಲ ಜೋಷಿ ಪ್ರತಿಷ್ಠಾನ ದ ಡಾ. ಹರೀಶ್ ಜೋಷಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ರೇಖಾ ಬನ್ನಾಡಿ ಮತ್ತು ಮಹಿಳಾ ವೇದಿಕೆಯ ಸಂಯೋಜಕರಾದ ಡಾ.ಯಶವಂತಿ ಕೆ. ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

7 + twelve =