ನರೇಂದ್ರ ಶಿರೂರು ನಿಧನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶಿರೂರಿನ ದಿ. ಸುಬ್ರಾಯ ಮಾಸ್ತರ್ ಅವರ ಪುತ್ರ ನರೇಂದ್ರ ಶಿರೂರು(೬೧) ಕೆಲಕಾಲದ ಅಸ್ವಾಸ್ಥ್ಯದ ಕಾರಣ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು. ಉಡುಪಿಯ ಐರೋಡಿ ಸಮೂಹ ಸಂಸ್ಥೆಗಳ ಲೆಕ್ಕವಿಭಾಗದ ಉದ್ಯೋಗಿಯಾಗಿದ್ದ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ

Call us

Leave a Reply

Your email address will not be published. Required fields are marked *

14 + ten =