ನವೋದಯ ಕನ್ನಡ ಪರೀಕ್ಷೆ: ಫಾತಿಮಥುಲ್ ಶಹನಃ ಪ್ರಥಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ : ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ ನಾಲ್ಕನೆಯ ತರಗತಿಯ ವಿದ್ಯಾರ್ಥಿನಿ ಫಾತಿಮಥುಲ್ ಶಹನಃ ರಾಜ್ಯಮಟ್ಟದ ನವೋದಯ ಕನ್ನಡ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು. ಗಂಗೊಳ್ಳಿಯ ಅಬ್ದುಲ್ ಸಲಾಂ ಮತ್ತು ಸುನೀರಾ ದಂಪತಿಯ ಪುತ್ರಿ.

Leave a Reply

Your email address will not be published. Required fields are marked *

seventeen + ten =