ನಾಕಟ್ಟೆ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಮಹಾದ್ವಾರದ ಮುಹೂರ್ತ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಇಲ್ಲಿನ ಯಡ್ತರೆ ನಾಕಟ್ಟೆಯಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಯ ಮಹಾದ್ವಾರ ಮೂಹೂರ್ತ ಧಾರ್ಮಿಕ ಕಾರ್ಯಕ್ರಮ ಶುಕ್ರವಾರ ನೆರವೇರಿತು.

Click Here

Call us

Call us

Visit Now

ವೇ. ಮೂ. ಸೀತಾರಾಮ ಅಡಿಗ ಅವರು ಧಾರ್ಮಿಕ ಕಾರ್ಯಕ್ರಮದ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ನಾಕಟ್ಟೆಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಗರಡಿಯ ಅರ್ಚಕ ಕುಟುಂಬದ ಮಂಜುನಾಥ ಮೇಲ್ಹಿತ್ಲು, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ಆನಂದ ಶೆಟ್ಟಿ ನಾಕಟ್ಟೆ, ದೊಟ್ಟಯ ಪೂಜಾರಿ ಬಳಲ್ಕಟ್ಟೆ, ಶಿಲ್ಪಿ ಜಗದೀಶ್ ಮೊದಲಾದವರು ಉಪಸ್ಥಿತರಿದ್ದರು.

Click here

Click Here

Call us

Call us

 

Leave a Reply

Your email address will not be published. Required fields are marked *

16 + 9 =