ನಾಳೆ ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರ ತನಕ ವಿದ್ಯುತ್‍ ಸರಬರಾಜಿನಲ್ಲಿ ವ್ಯತ್ಯಯ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
110/33/11 ಕೆ.ವಿ ಹಿರಿಯಡ್ಕದಲ್ಲಿ 110ಕೆ.ವಿ ಮಧುವನಮಾರ್ಗದ ಬೇದಲ್ಲಿನ ಸುಟ್ಟುಹೋದ ಸಿಟಿ ಕ್ಲಾಂಪ್‌ಗಳನ್ನು ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

Call us

Call us

110ಕೆವಿ ಸೇನಾಪುರ ರೈಲ್ವೆ ಉಪಕೇಂದ್ರ , 110/11 ಕೆ.ವಿ ಉಪಕೇಂದ್ರಗಳಾದ ಮಧುವನ, ಕುಂದಾಪುರ ಮತ್ತು ನಾವುಂದ ಹಾಗೂ 33/11ಕೆ.ವಿ ಉಪಕೇಂದ್ರಗಳಾದ ತಲ್ಲೂರು, ಬೈಂದೂರು, ಗಂಗೊಳ್ಳಿ ಗಳಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರುಗಳ ಕುಂದಾಪುರ ಪೇಟೆ, ಹಂಗೂರು, ಬೀಜಾಡಿ, ಗೋಪಾಡಿ, ಜಪ್ತಿ ವಾಟರ್ಸಪ್ಲೆಂ, ಕೋಣಿ, ಕಂದಾವರ, ಬಳ್ಳೂರು, ಹಳ್ಳಾಡು, ಅಂಪಾರು, ಕಾವಾಡಿ, ಜಪ್ತಿ, ಹೊಂಬಾಡಿ-ಮಡಾಡಿ, ಕಾಳಾವರ, ಅಸೋಡು, ಬಸೂರು, ಕೋಡಿ, ಅನಗಳ್ಳಿ, ಕುಂಭಾಶಿ, ತೆಕ್ಕಟ್ಟೆ, ವಕ್ವಾಡಿ, ಕೋಟೇಶ್ವರ, ಮೊಳಹಳ್ಳಿ, ಕೊರ್ಗಿ, ಯಡಾಡಿ-ಮತ್ಯಾಡಿ, ವಂಡ್ಸ್, ಗುಲ್ವಾಡಿ, ಬಾಂಡ್ಯ, ಗಂಗೊಳ್ಳಿ, ಶಿರೂರು, ಉಪ್ಪುಂದ, ಬಿಜೂರು, ಕೊಲ್ಲೂರು, ತಗ್ಗರ್ಸೆ, ಕರ್ಕುಂಜೆ, ಆರ್ಜಿ, ಕೆರಾಡಿ, ತಲ್ಲೂರು, ಬೈಂದೂರು, ಗೋಳಿಹೊಳ, ಯಳಜಿತ್, ಗಂಗನಾಡು, ನಾಡಾ, ಹೊಸಾಡು, ಗುಜ್ಜಾಡಿ, ಹೊಸೂರು, ಹಡವು. ದೇವಲ್ಕುಂದ, ಕಿರಿಮಂಜೇಶ್ವರ, ನಾವುಂದ, ಮರವಂತೆ, ಹೇರೂರು, ಕೆರ್ಗಾಲ್, ತ್ರಾಸಿ, ಕೆಂಚನೂರು, ಯಡ್ತರೆ, ಪಡುವರಿ, ಹೆಮ್ಮಾಡಿ, ಕಟ್ಬೆಲ್ಲೂರು, ಬೆಳ್ಳಾಲ, ಕೊಡ್ಲಾಡಿ, ಚಿತ್ತೂರು, ಹಟ್ಟಿಯಂಗಡಿ, ಬಡಾಕೆರೆ, ಕಾಲೋಡು, ಆಲೂರು, ಹರ್ಕೂರು, ಹಕ್ಲಾಡಿ, ನೂಜಾಡಿ, ಕುಂದಬಾರದಾಡಿ, ಸೇನಾಪುರ, ಕಂಬದಕೋಣೆ, ಉಳೂರು 11, ಹೆರಂಜಾಲು, ನಂದನವನ, ಜಡ್ಕಲ್, ಇಡೂರು-ಕುಂಜ್ಞಾಡಿ, ಮುದೂರು, ಮುಳ್ಳಿಕಟ್ಟೆ, ಕನ್ಯಾನ, ಉಪ್ಪಿನಕುದ್ರು, ಉಳೂರು, ಕೆದೂರು, ಬೇಳೂರು, ವಡ್ಡರ್ಸೆ, ಗಿಳಿಯಾರು, ಬನ್ನಾಡಿ, ಮಣೂರು, ಕೋಟತಟ್ಟು, ಸಾಲಿಗ್ರಾಮ ಟಿ.ಎಮ್.ಸ, ಕಾರ್ಕಡ, ಚಿತ್ರಪಾಡಿ, ಪಾರಂಪಳ್ಳಿ, ಪಾಂಡೇಶ್ವರ, ಮೂಡಹಡು, ಐರೋಡಿ, ಗುಂಡ್ಮಿ ಕಾವಡಿ, ಯಡ್ತಾಡಿ, ಹೆಗ್ಗುಂಜೆ, ಶಿರಿಯಾರ, ಶಿರೂರು, ಬಿಲ್ಲಾಡಿ, ವಂಡಾರು, ಆವರ್ಸೆ, ಕಕ್ಕುಂಜೆ, ಅಲ್ದಾಡಿ, ಹಳ್ಳಾಡಿ-ಹರ್ಕಾಡಿ, ಹೆಸ್ಕತ್ತೂರು, ಕೊರ್ಗಿ ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಮಾಡಲಾಗುತ್ತದೆ ಎಂದು ಪ್ರಕಣೆಯಲ್ಲಿ ತಿಳಿಸಿದ್ದಾರೆ.

Call us

Call us

Leave a Reply

Your email address will not be published. Required fields are marked *

fourteen + ten =