ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇತ್ತಿಚಿಗೆ ಬೆಂಗಳೂರಿನಲ್ಲಿ ಜರುಗಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕಾರ್ಯಕ್ರಮದಲ್ಲಿ ಕಳೆದ ಇಪ್ಪತ್ತು ವರ್ಷದಿಂದ ಕೆಎಸ್ಆರ್ಟಿಸಿ ಬಸ್ ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿರುವ ಶಿರೂರು ಹಡವಿನಕೋಣೆಯ ರಮಾನಾಥ್ ಸುಬ್ಬಣ್ಣ ಮೇಸ್ತ ಅವರಿಗೆ ಬೆಳ್ಳಿ ಪದಕ ದೊರೆತಿದೆ.
ನಿರ್ವಾಹಕ ರಮನಾಥ ಮೇಸ್ತ ಅವರಿಗೆ ಬೆಳ್ಳಿ ಪದಕ
