ನಿವೃತ್ತ ಮುಖ್ಯ ಶಿಕ್ಷಕ ಡಿ. ಲಿಂಗಪ್ಪ ಅವರಿಗೆ ಸನ್ಮಾನ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸ.ಮಾ.ಹಿ.ಪ್ರಾ. ಶಾಲೆ ಕುಂದಾಪುರ(ಗರ್ಲ್ಸ್ ಶಾಲೆ)ಯಲ್ಲಿ ೧೬ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಮುಖ್ಯ ಶಿಕ್ಷಕರಾದ ಡಿ. ಲಿಂಗಪ್ಪ ದಂಪತಿಗಳನ್ನು ಶಾಲಾಭಿವೃದ್ಧಿ ಸಮಿತಿ ಹಾಗೂ ಹಳೆ ವಿದ್ಯಾರ್ತಿ ಸಂಘದ ವತಿಯಿಂದ ಸನ್ಮಾನಿಸಿ, ಬೀಳ್ಕೂಡುಗೆ ಸಲ್ಲಿಸಲಾಯಿತು.

Click Here

Call us

Call us

Visit Now

ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಎಸ್. ಶೆಟ್ಟಿ ನಿವೃತ್ತರನ್ನು ಸನ್ಮಾನಿಸಿ ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಕುಸುಮ ಚರಣ ಶಾನುಭಾಗ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುರಸಭಾ ಅಧ್ಯಕ್ಷೆ ವಸಂತಿ ಸಾರಂಗ್, ಸದಸ್ಯರಾದ ರವಿರಾಜ ಖಾರ್ವಿ, ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ರವಿ ಟಿ. ನಾಯ್ಕ್, ಹಾಗೂ ಕಾರ್ಯಕ್ರಮ ಸಂಘಟಕರಾಗಿ ಹಳೆ ವಿದ್ಯಾರ್ಥಿ ಸಮಿತಿ ಅಧ್ಯಕ್ಷ ದಿನಕರ ಪಟೇಲ್ ಉಪಸ್ಥಿತರಿದ್ದರು. ಪ್ರಭಾರ ಮುಖ್ಯ ಶಿಕ್ಷಕಿ ಸುಮನಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಹಳೆ ವಿದ್ಯಾರ್ಥಿ ಸಮಿತಿ ಸದಸ್ಯ ಕಿಶೋರ್ ಪ್ರಾಸ್ತಾವಿಕ ಮಾತುಗಳನ್ನಾಡಿದ್ದು, ಶಿಕ್ಷಕಿ ವಿನಯ ಸನ್ಮಾನಿತರ ಪರಿಚಯ ಮಾಡಿದರು. ದೈ.ಶಿ. ಶಿಕ್ಷಕ ಸುನಿಲ್ ವಂದಿಸಿದರು.

Click here

Click Here

Call us

Call us

Leave a Reply

Your email address will not be published. Required fields are marked *

nineteen − eight =