ನೇರಳಕಟ್ಟೆ ರಂಗಪ್ಪ ನಾಯಕ್ ನಿಧನ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ:
ಕರ್ಕುಂಜೆ ಗ್ರಾಮದ ಖ್ಯಾತ ಉದ್ಯಮಿ, ಕೃಷಿಕ, ನೇರಳಕಟ್ಟೆ ರಂಗಪ್ಪ ನಾಯಕ್ (93) ನಿಧನರಾದರು.

Call us

Call us

ಅವರು, ಕೃಷಿ , ತೋಟಗಾರಿಕೆಯಲ್ಲಿ ಆಸಕ್ತಿ ಹೊಂದಿದ್ದು, ತಮ್ಮ ವಾಮನ ನಾಯಕ್ ರೈಸ್‌ಮಿಲ್ ಮೂಲಕ ಅಕ್ಕಿ ಉತ್ಪಾದನೆ, ವ್ಯವಹಾರ ನಡೆಸುತ್ತಿದ್ದರು , ಧಾರ್ಮಿಕ , ಸಾಮಾಜಿಕ ಕಾರ್ಯಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು.

ಮೃತರು, ಪತ್ನಿ ಹಾಗೂ ಖ್ಯಾತ ಸಾಮಾಜಿಕ ಧುರೀಣ ಎನ್.ನಾರಾಯಣ ನಾಯಕ್ ಸೇರಿದಂತೆ ಮೂವರು ಪುತ್ರರು ಐವರು ಪುತ್ರಿಯರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

15 + nine =