ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ನೈಕಂಬ್ಳಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಆಯ್ಕೆ ಸಭೆ ನೆಡೆಯಿತು. ಅಧ್ಯಕ್ಷರಾಗಿ ಪ್ರೀತಮ್ ಶೆಟ್ಟಿ ಹಿಂಡೆಲ್ಸು ಮತ್ತು ಕಾರ್ಯದರ್ಶಿಯಾಗಿ ಚಂದ್ರ ಶೆಟ್ಟಿ ಕೊಳೂರು ಆಯ್ಕೆಯಾದರು.
ಸಮಿತಿಯ ಸದಸ್ಯರಾಗಿ ಕರುಣಾಕರ ಶೆಟ್ಟಿ ನಿರ್ಕೋಡ್ಲು, ಚಂದ್ರ ಶೆಟ್ಟಿ ನಾಯ್ಕರಮನೆ, ಸತೀಶ್ ಆಚಾರ್ಯ, ಸಂಜೀವ ಶೆಟ್ಟಿ ಗಾಣದಾಡಿ, ಮಂಜುನಾಥ ಪೂಜಾರಿ, ರಾಜೀವ ಶೆಟ್ಟಿ ಆಸೂರು, ಕೊರಗಯ್ಯ ಶೆಟ್ಟಿ ಮಲ್ಲೋಡು, ಆನಂದ ಶೆಟ್ಟಿ ಕೆಳಾಮನೆ, ಶೇಖರ ಶೆಟ್ಟಿ ಬೆಟ್ಟಿನಮನೆ, ಮಂಜುನಾಥ ಮಡಿವಾಳ, ರಮೇಶ್ ಆಚಾರ್ಯ ಆಯ್ಕೆಯಾದರು.