ನೈರುತ್ಯ ಪದವೀಧರ ಶಿಕ್ಷಕರ ಕ್ಷೇತ್ರ ಚುನಾವಣೆ: ಅಭ್ಯರ್ಥಿಗಳ ಪರ ಮತಯಾಚನೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಜೂ. 8ರಂದು ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಮತಯಾಚನೆ ನಡೆಸಿದರು.

Call us

Call us

Visit Now

ಕುಂದಾಪುರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮತಯಾಚನೆ ನಡೆಸುವ ಸಂದರ್ಭ ಬಿಜೆಪಿ ಮುಖಂಡ ಕಿಶೋರ್‌ಕುಮಾರ್, ರಾಜೇಶ್ ಕಾವೇರಿ, ಗಿರೀಶ್ ಮೊದಲಾದವರು ಜೊತೆಗಿದ್ದರು.

Click here

Call us

Call us

 

 

Leave a Reply

Your email address will not be published. Required fields are marked *

twenty − fifteen =