ನ.30ರ ಒಳಗೆ ಪಡಿತರ ಇ-ಕೆವೈಸಿ ನೊಂದಣಿಗೆ ಕೊನೆಯ ಅವಕಾಶ

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ:
ಜಿಲ್ಲೆಯಲ್ಲಿ ಈವರೆಗೆ ಇ-ಕೆವೈಸಿ ಆಗದೇ ಇರುವ ಪಡಿತರ ಚೀಟಿಯ ಸದಸ್ಯರು, ನವೆಂಬರ್ 30ರ ಒಳಗೆ ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ, ಬೆರಳಚ್ಚು ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

Call us

Click Here

Click here

Click Here

Call us

Visit Now

Click here

5 ಹಾಗೂ 15 ವರ್ಷ ತುಂಬಿದ ಮಕ್ಕಳ ಬಯೋಮೆಟ್ರಿಕ್ ದಾಖಲೆಗಳನ್ನು ಆಧಾರ್ನಲ್ಲಿ ನಮೂದಿಸಿ, ನಂತರ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಬೇಕು. ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಲಭ್ಯವಾಗದಿದ್ದಲ್ಲಿ ಅಂತಹವರ ಮಾಹಿತಿಯನ್ನು ಸಕಾರಣಗಳೊಂದಿಗೆ ನ್ಯಾಯಬೆಲೆ ಅಂಗಡಿಗೆ ಒದಗಿಸಬೇಕು.

ನವೆಂಬರ್ 30ರ ಒಳಗೆ ಇ-ಕೆವೈಸಿ ಮಾಡದೇ ಇರುವ ಪಡಿತರ ಚೀಟಿ ಮತ್ತು ಸದಸ್ಯರ ಬಗ್ಗೆ ಸರ್ಕಾರದ ಸೂಕ್ತ ನಿರ್ದೇಶನದಂತೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

Leave a Reply

Your email address will not be published. Required fields are marked *

16 − twelve =