ಪಂಜರ ಮೀನು ಕೃಷಿ ಮಾಡುವ ಆಸಕ್ತರಿಗೆ ತರಬೇತಿ ಕಾರ್ಯಾಗಾರ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ,ಆ3: ಮೀನುಗಾರಿಕೆ ಇಲಾಖೆ ವತಿಯಿಂದ ಪಂಜರ ಮೀನುಕೃಷಿ ತರಬೇತಿ ಕಾರ್ಯಾಗಾರವನ್ನು ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಗಸ್ಟ್ 8 ರಂದು ಹಮ್ಮಿಕೊಂಡಿದ್ದು ಮೀನು ಕೃಷಿ ಕೈಗೊಳ್ಳಲು ಇಚ್ಚಿಸಿರುವ ಆಸಕ್ತರು ಮೀನುಗಾರಿಕೆ ಸಹಾಯಕ ನಿರ್ದೇಶಕರು, ಶ್ರೇಣಿ -2 ಕಛೇರಿ ಕುಂದಾಪುರ ಇಲ್ಲಿ ಆಗಸ್ಟ್ 6 ರಂದು ಅಪರಾಹ್ನ 4 ಘಂಟೆಯೊಳಗೆ ತಮ್ಮ ಹೆಸರನ್ನು ನೊಂದಾಯಿಸಬಹುದು.

Click Here

Call us

Call us

ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಶ್ರೇಣಿ -2 ರವರ ಕಛೇರಿ ಕುಂದಾಪರ ದೂರವಾಣಿ ಸಂಖ್ಯೆ -08254-230534 ಸಂಪರ್ಕಿಸಬಹುದು.

Click here

Click Here

Call us

Visit Now

Leave a Reply

Your email address will not be published. Required fields are marked *

four × four =