ಪಡುವರಿ ಗ್ರಾಪಂ: ದ್ವಿತೀಯ ಸುತ್ತಿನ ಗ್ರಾಮಸಭೆ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಪಡುವರಿ ಗ್ರಾಪಂನ 2017-18ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಕೋಟೆಬಾಗಿಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಮಾರ್ಗದರ್ಶಿ ಅಧಿಕಾರಿ ಪ್ರಕಾಶ್ ಉಪಸ್ಥಿತಿಯಲ್ಲಿ ನಡೆಯಿತು. ಗ್ರಾಪಂ ಅಧ್ಯಕ್ಷೆ ದೀಪಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸದಾಶಿವ ಪಡುವರಿ ಗ್ರಾಮಸಭೆಯ ಮಹತ್ವ ಹಾಗೂ ಗ್ರಾಮದ ಅಭಿವೃದ್ಧಿಯ ಸಾಧನೆ ಮತ್ತು ಮುಂದಿನ ದಿನಗಳಲ್ಲಿ ಕೈಗೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಈಪಂ ಸದಸ್ಯ ಸುರೇಶ್ ಬಟ್ವಾಡಿ, ತಾಪಂ ಸದಸ್ಯೆ ಗಿರಿಜಾ ಖಾರ್ವಿ, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭ ಶೇ.25ರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ವಿಶೇಷ ಸವಲತ್ತು ವಿತರಿಸಲಾಯಿತು.

Call us

Call us

Visit Now

 

Click here

Call us

Call us

Leave a Reply

Your email address will not be published. Required fields are marked *

5 + six =