ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು:
ತಾಲೂಕಿನ ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದ ವಾರ್ಷಿಕ ಉತ್ಸವ ಶುಕ್ರವಾರದಂದು ವಿಜ್ರಂಭಣೆಯಿಂದ ನಡೆಯಿತು.

Call us

Call us

ಶ್ರೀ ದೇವರ ನರಗ ಪುರಮೆರವಣಿಗೆಯಲ್ಲಿ ಭಜನಾ ತಂಡ ಹಾಗೂ ವಾದ್ಯ ತಂಡಗಳು ಭಾಗವಹಿಸಿದ್ದವು.

Leave a Reply

Your email address will not be published. Required fields are marked *

fourteen − four =