ಪದವಿ ಕಾಲೇಜು ಅನುಮತಿಗೆ ಮನವಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಕುಂದಾಪುರ ಮುಖ್ಯ ರಸ್ತೆಯಲ್ಲಿರುವ ಸರಕಾರಿ ಪದವಿಪೂರ್ವ ಕಾಲೇಜನ್ನು ಮೇಲ್ದರ್ಜೆಗೇರಿಸಿ ಪ್ರಥಮ ದರ್ಜೆ ಕಾಲೇಜ್ ಆಗಿಸುವಂತೆ ಒತ್ತಾಯಿಸಿ ಕುಂದಾಪುರ ಹೋರಾಟ ಸಮಿತಿ ವತಿಯಿಂದ ಶಿಕ್ಷಣ ಸಚಿವರಿಗೆ ಇಂಟಕ್ ಅಧ್ಯಕ್ಷ ರಾಕೇಶ್ ಮಲ್ಲಿಯವರ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ಮುಖಂಡರಾದ ದಿನೇಶ್ ಬೆಟ್ಟ, ಲಕ್ಷ್ಮಣ ಮೊಗವೀರ, ಚಂದ್ರ ಪೂಜಾರಿ, ಧರ್ಮೇಂದ್ರ, ವಿನಾಯಕ, ಅಕಿಲೇಶ್, ನಿಶಾಂತ್ ಮುಂತಾದವರು ಉಪಸ್ಥಿತರಿದ್ದರು.

Call us

Call us

Visit Now

 

Click here

Call us

Call us

Leave a Reply

Your email address will not be published. Required fields are marked *

two + 8 =