ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪಾಲ್ಕನ್ ಕ್ಲಬ್ ಕಣ್ಣುಕೆರೆ ಹಾಗೂ ಮುಸ್ಲಿಂ ಭಾಂದವರು ಬೇಳೂರಿನ ಸ್ಪೂರ್ತಿ ಧಾಮಕ್ಕೆ ಕೊಡಮಾಡಿದ ಆಂಬ್ಯುಲೆಸ್‌ನ್ನು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಯಾಡಿ ಶಿವರಾಮ ಶೆಟ್ಟಿ ಮಾರುತಿ ಒಮ್ನಿಯ ಕೀಲಿ ಕೈಯನ್ನು ಸ್ಪೂರ್ತಿಧಾಮದ ಸಂಚಾಲಕರಾದ ಡಾ.ಕೇಶವ ಕೋಟೇಶ್ವರ ಅವರಿಗೆ ಹಸ್ತಾಂತರಿಸಿದರು. ಬಿಜೆಪಿ ಕುಂದಾಪುರ ಕ್ಷೇತ್ರಾಕ್ಷಧ್ಯ ರಾಜೇಶ ಕಾವೇರಿ, ಉದ್ಯಮಿ ವಿ.ಕೆ.ಮೋಹನ್, ಬಿ.ಎಮ್.ಹಂಜಾ ಉಪಸ್ಥಿತರಿದ್ದರು.
ಪಾಲ್ಕನ್ ಕ್ಲಬ್ ಕಣ್ಣುಕೆರೆ: ಸ್ಫೂರ್ತಿಧಾಮಕ್ಕೆ ಅಂಬ್ಯುಲೆನ್ಸ್ ಕೊಡುಗೆ
