ಪಿಯುಸಿ ಫಲಿತಾಂಶ: ಆರ್‌ಎನ್‌ಎಸ್ ಕುಂದಾಪುರದ ವಿವೇಕ್ ಎಚ್. ಪ್ರಥಮ ದರ್ಜೆಯಲ್ಲಿ ಉತ್ತಿರ್ಣ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: 2016-17ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕುಂದಾಪುರ ಆರ್.ಎನ್. ಶೆಟ್ಟಿ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ವಿವೇಕ್ ಎಚ್. 85% ಅಂಕಗಳಿಸುವ ಮೂಲಕ ಪ್ರದಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

Call us

ವಿವೇಕ್ ಹೆಚ್. ಅಂಚೆ ಇಲಾಖೆಯ ನೌಕರ ಹೊಸನಗರದ ಹಿರಿಯಣ್ಣ ಹಾಗೂ ಸುವರ್ಣ ದಂಪತಿಗಳ ಪುತ್ರ. ವಿವೇಕ ಅವರನ್ನು ಶಾಲೆಯ ಆಡಳಿತ ಮಂಡಳಿ ಹಾಗೂ ಕುಟುಂಬಿಕರು ಅಭಿನಂದಿಸಿದ್ದಾರೆ.