ಪುಸ್ತಕ ಬಹುಮಾನಕ್ಕೆ ಜಾನಪದ ಕೃತಿಗಳ ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ಜಾನಪದ ಅಕಾಡೆಮಿಯು ಜನವರಿ 1, 2019 ರಿಂದ ಡಿಸೆಂಬರ್ 31, 2019 ರ ವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಟ 150 ಪುಟಗಳ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ, ಈ ನಾಲ್ಕು ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳಿಗೆ ಬಹುಮಾನ ನೀಡುವ ಯೋಜನೆಯಡಿಯಲ್ಲಿ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಆಹ್ವಾನಿಸಿದೆ.

Click Here

Call us

Call us

ಲೇಖಕರು / ಪ್ರಕಾಶಕರು / ಸಂಪಾದಕರು ನಾಲ್ಕು ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟಾçರ್, ಕರ್ನಾಟಕ ಜಾನಪದ ಅಕಾಡೆಮಿ, ಕನ್ನಡ ಭವನ, ಬೆಂಗಳೂರು ಇವರಿಗೆ ಅಕ್ಟೋಬರ್ ೨೫ ರ ಒಳಗೆ ಖುದ್ದಾಗಿ, ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸುವಂತೆ ಅಕಾಡೆಮಿಯ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click here

Click Here

Call us

Visit Now

Leave a Reply

Your email address will not be published. Required fields are marked *

1 − 1 =