ಪೊಲೀಸ್ ಇನ್‌ಸ್ಪೆಕ್ಟರ್ ವಿನಾಯಕ ಬಿಲ್ಲವ ಅವರಿಗೆ ಎರಡು ಚಿನ್ನದ ಪದಕ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ತನಿಖೆಯಲ್ಲಿ ವೈಜ್ಞಾನಿಕತೆಯನ್ನು ಅಳವಡಿಸುವ ಕುರಿತು ನಡೆದ ರಾಜ್ಯ ಮಟ್ಟದ ಪೊಲೀಸ್ ಕರ್ತವ್ಯಕೂಟದಲ್ಲಿ ನಗರದ ಜಿಲ್ಲಾ ಮಹಿಳಾ ಠಾಣೆಯ ಇನ್‌ಸ್ಪೆಕ್ಟರ್ ವಿನಾಯಕ ಬಿಲ್ಲವ ಅವರಿಗೆ ಎರಡು ಚಿನ್ನದ ಪದಕಗಳು ಲಭಿಸಿವೆ.

Call us

Call us

ಬೆಂಗಳೂರಿನ ಯಲಹಂಕದಲ್ಲಿ ನಡೆದ ಪೊಲೀಸ್ ಕರ್ತವ್ಯ ಕೂಟದಲ್ಲಿ ವಿನಾಯಕ ಬಿಲ್ಲವ ವಿಧಿ ವಿಜ್ಞಾನ ಫೋಟೋಗ್ರಫಿ ಹಾಗೂ ಹ್ಯಾಂಡಿಂಗ್ ಲಿಫ್ಟಿಂಗ್ ಪ್ಯಾಕಿಂಗ್ (ಎಚ್.ಸಿ.ಪಿ) ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಹಿರಿಯ ಐಪಿಸಿ ಅಧಿಕಾರಿ ಪ್ರವೀಣ್ ಸೂದ್ ಪ್ರಶಸ್ತಿ ವಿತರಣೆ ಮಾಡಿದ್ದು, ರಾಜ್ಯ ಮಟ್ಟದಲ್ಲಿ ಚಿನ್ನದ ಪದಕವನ್ನು ಪಡೆಯುವ ಮೂಲಕ ವಿನಾಯಕ ಬಿಲ್ಲವ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Call us

Call us

Leave a Reply

Your email address will not be published. Required fields are marked *

5 × 5 =