ಪೊಲೀಸ್ ಪಡೆ (ಸಿ.ಎ.ಪಿ.ಎಫ್) ಹುದ್ದೆಗೆ ಅರ್ಜಿ ಆಹ್ವಾನ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಸಾಫ್ಟ್ ಸೆಲೆಕ್ಷನ್ ಕಮಿಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಇನ್ಸ್ಪೆಕ್ಟರ್, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿ.ಎ.ಪಿ.ಎಫ್) ಹುದ್ದೆಗಳಿಗೆ ಕಂಪ್ಯೂಟರ್ ಆನ್ ಲೈನ್ ಸ್ಪರ್ಧಾತ್ಮಕ ಪರೀಕ್ಷಾ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

Click Here

Call us

Call us

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 7 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ hಣಣಠಿ://ssಛಿ.ಟಿiಛಿ.iಟಿ ಅಥವಾ ದೂರವಾಣಿ ಸಂಖ್ಯೆ 08202574869/9480259790 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಪ್ರಕಟನೆಯಲ್ಲಿ ತಿಳಿಸಿದೆ.

Click here

Click Here

Call us

Visit Now

Leave a Reply

Your email address will not be published. Required fields are marked *

3 × three =