ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಒಟ್ಟು 545 ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಫೆ.22 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ https://recruitment.ksp.gov.in ವೀಕ್ಷಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

two × one =