ಪ್ರಥಮದರ್ಜೆ ಕಾಲೇಜು: ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಉದ್ಘಾಟನೆ

Click Here

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ಸರ್ಕಾರ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಉದ್ಯೋಗ ಮತ್ತು ತರಬೇತಿ ಇಲಾಖೆ, ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಶ್ರೀ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

Call us

Call us

Click Here

Visit Now

ಕಾರ್ಯಕ್ರಮವನ್ನು ಭಾಸ್ಕರ್ ಅಮೀನ್ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯಾಭಿವೃದ್ಧಿಯ ಅವಶ್ಯಕತೆಯ ಬಗ್ಗೆ ಕೆಲವು ಮಾಹಿತಿಗಳನ್ನು ತಿಳಿಸಿದರು.

Click here

Click Here

Call us

Call us

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ರಾಜೇಂದ್ರ ನಾಯಕ್ ಮಾತನಾಡಿ ವರು ವಿದ್ಯಾರ್ಥಿಗಳಿಗೆ ಕೈಗಾರಿಕಾ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳು ಮತ್ತು ಉದ್ಯೋಗ ಸಾಮರ್ಥ್ಯದ ನಡುವಿನ ಅಂತರವನ್ನು ಕಡಿಮೆ ಮಾಡಿ ದೇಶದಲ್ಲಿನ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಬೇಕಾದರೆ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನಗೊಳ್ಳಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಜಗತ್, ಆಪ್ತ ಸಮಾಲೋಚಕರು ಮತ್ತು ತರಬೇತುದಾರರು ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಎಸ್.ಡಬ್ಲ್ಯೂ.ಒ ಡಾ. ಉಷಾದೇವಿ ಜೆ.ಎಸ್, ಐ.ಕ್ಯು.ಎ.ಸಿ ಸಂಚಾಲಕರಾದ ಗಣೇಶ ಪೈ ಎಂ., ಉದ್ಯೋಗ ಮಾರ್ಗದರ್ಶನ ಅಧಿಕಾರಿಗಳಾದ ಡಾ ಸುಬ್ರಮಣ್ಯ ಮತ್ತು ತರಬೇತುದಾರರುಗಳಾದ ಮನೋಹರ ಶೆಟ್ಟಿ ಲಕ್ಷ್ಮಣ್, ಅನೀಶ್, ಚಂದ್ರಪ್ಪ, ಕೃಷ್ಣ ಮತ್ತು ಮಧುಸೂಧನ ಉಪಸ್ಥಿತರಿದ್ದರು. ದೀಪಾ ತೃತೀಯ ಬಿ.ಎ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಂದೇಶ್ ಅಂತಿಮ ಎಂ ಕಾಂ. ವಂದಿಸಿದರು

 

Leave a Reply

Your email address will not be published. Required fields are marked *

9 + 6 =