ಪ್ರಶಸ್ತಿ ಗೆದ್ದ ಕುಂದಾಪುರ ಬುಡೋಕಾನ್ ಕರಾಟೆಯ ವಿದ್ಯಾರ್ಥಿಗಳಿಗೆ ಅಭಿನಂದನೆ

Call us

Call us

ಕುಂದಾಪುರ: ಉಡುಪಿಯಲ್ಲಿ ನಡೆದ ರಾಷ್ಟ್ರಮಟ್ಟದ ಕುಬುಡೋ ಬುಡೋಕಾನ್ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ, ಹಲವು ಪ್ರಶಸ್ತಿ ಗಳಿಸಿದ ಬುಡೋಕಾನ್ ಕರಾಟೆಯ ಕುಂದಾಪುರ ಶಾಖೆಯ ವಿದ್ಯಾರ್ಥಿಗಳನ್ನು ಶಿಯಾನ್ ಪರಮೇಶ್ ಆಂಧ್ರ ಪ್ರದೇಶ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕರಾಟೆ ಶಿಕ್ಷಕರುಗಳಾದ ಶಿಯಾನ್ ರವಿಕುಮಾರ್ ಉದ್ಯಾವರ ಹಾಗೂ ಸೆನ್‌ಸಾ ಸಂದೀಪ್ ಪೂಜಾರಿ ಕುಂದಾಪುರ ಇವರು ಉಪಸ್ಧಿತರಿದ್ದರು.

Click Here

Call us

Call us

Leave a Reply

Your email address will not be published. Required fields are marked *

four + one =