ಪ್ರಾಣಿ ಕಲ್ಯಾಣಾಧಿಕಾರಿ ಹುದ್ದೆ: ಅರ್ಜಿ ಆಹ್ವಾನ

Call us

Call us

Click here

Click Here

Call us

Call us

Visit Now

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯ ಪ್ರಾಣಿ ದಯಾ ಸಂಘದ ವತಿಯಿಂದ ಮುಂದಿನ 2 ವರ್ಷಗಳ ಅವಧಿಗೆ ಗೌರವಾನ್ವಿತ ಪ್ರಾಣಿ ಕಲ್ಯಾಣಾಧಿಕಾರಿಯನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

Call us

Call us

ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು, ಪಶು ಪಾಲನಾ ಇಲಾಖೆ, ಉಡುಪಿ, ದೂ.ಸಂ.0820-2534024 ಅನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

nineteen + seven =