ಪ.ಜಾತಿಯ ಕಾನೂನು ಪದವೀಧರರಿಗೆ ಶಿಷ್ಯ ವೇತನ: ಅರ್ಜಿ ಆಹ್ವಾನ

Call us

ಕುಂದಾಪ್ರ ಡಾಟ್ ಕಾಂ ಸುದ್ದಿ
ಉಡುಪಿ: ಸಮಾಜ ಕಲ್ಯಾಣ ಇಲಾಖೆಯು 2021/22ನೇ ಸಾಲಿನಲ್ಲಿ ಹಿರಿಯ ವಕೀಲರ ಬಳಿ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಯ ಕಾನೂನು ಪದವಿಧರರಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಇಲಾಖಾ ವೆಬ್‌ಸೈಟ್ https://www.sw.kar.nic.in/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 1 ರಿಂದ ಆಗಸ್ಟ್ 14ರವರೆಗೆ ಅವಧಿ ವಿಸ್ತರಿಸಲಾಗಿದೆ.

Call us

Call us

ಇಲಾಖೆಯು ಹೊರಡಿಸಿರುವ ನಿಭಂದನೆಗಳಿಗೆ ಒಳಪಟ್ಟು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸೂಕ್ತ ದಾಖಲೆಗಳನ್ನು 15 ದಿನಗಳ ಒಳಗಾಗಿ ಉಪ ನಿರ್ದೇಶಕರ ಕಛೇರಿ ಸಮಾಜ ಕಲ್ಯಾಣ ಇಲಾಖೆ , ರಜತಾದ್ರಿ, ಮಣಿಪಾಲ. ಇಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

2 × 5 =