ಫೆ.27ಕ್ಕೆ ಮಯ್ಯಾಡಿಯಲ್ಲಿ ಹೊನಲು ಬೆಳಕಿನ ಪುರುಷರ ಕಬ್ಬಡಿ ಪಂದ್ಯಾಟ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮಹಾಸತಿ ಫ್ರೆಂಡ್ಸ್ ಮಯ್ಯಾಡಿ ಇವರ ಆಶ್ರಯದಲ್ಲಿ 12ನೇ ವರ್ಷದ ಹೊನಲು ಬೆಳಕಿನ ಪುರುಷರ ಕಬ್ಬಡಿ ಪಂದ್ಯಾಟವು ಫೆ. 27ರ ಶನಿವಾರ ರಾತ್ರಿ 8 ಘಂಟೆಗೆ ಮಯ್ಯಾಡಿ ಮಹಾಸತಿ ಅಮ್ಮನವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.

Click Here

Call us

Call us

ಈ ಪಂದ್ಯಾಟವು ಪ್ರೋ ಮಾದರಿಯ ಮ್ಯಾಟ್ ಅಂಕಣದಲ್ಲಿ ನಡೆಯಲಿದ್ದು, ಕುಂದಾಪುರ, ಬೈಂದೂರು ಹಾಗೂ ಭಟ್ಕಳ ತಾಲೂಕಿನ ಆಟಗಾರರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ಪ್ರಥಮ ಬಹುಮಾನ 15,555 ದ್ವಿತೀಯ ಬಹುಮಾನ 10,011, ತೃತೀಯ ಬಹುಮಾನ 5555, ಚತುರ್ಥ ಬಹುಮಾನ 3333 ಹಾಗೂ ಶಾಶ್ವತ ಫಲಕಗಳೊಂದಿಗೆ ಉತ್ತಮ ದಾಳಿಗಾರ, ಉತ್ತಮ ಹಿಡಿತಗಾರ ಮತ್ತು ಸವ್ಯಸಾಚಿ ಪ್ರಶಸ್ತಿಯನ್ನು ನೀಡಲಾಗುತ್ತದೆ. ಆಸಕ್ತ ತಂಡಗಳು ಫೆ.22ರ ಒಳಗೆ ತಂಡದ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ 98448270140, 8884146952 ಸಂಪರ್ಕಿಸುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Click here

Click Here

Call us

Visit Now

Leave a Reply

Your email address will not be published. Required fields are marked *

fifteen + 14 =