ಬಂಟರ ಸಂಘದ ಕ್ರೀಡಾ ಸಂಚಾಲಕರಾಗಿ ರಾಜಾರಾಮ ಶೆಟ್ಟಿ ಆಯ್ಕೆ

Call us

Click here

Click Here

Call us

Call us

Visit Now

Call us

ಕುಂದಾಪುರ: ತಾಲೂಕು ಯುವ ಬಂಟರ ಸಂಘದ ಕ್ರೀಡಾ ಸಂಚಾಲಕರಾಗಿ ರಾಜಾರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಕುಂದಾಪುರ ತಾಲೂಕಿನ ಹೈಕಾಡಿಯ ನಿವಾಸಿಯಾಗಿದ್ದು, ಪ್ರಸ್ತುತ ಎಣ್ಣೆಹೊಳೆ ರಾಧಾ ನಾಯಕ್ ಸರಕಾರಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ನೇತೃತ್ವದಲ್ಲಿ ಬಂಟರ ಕ್ರೀಡೋತ್ಸವ-2016 ಎಪ್ರಿಲ್ 16 ಮತ್ತು 17ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯಲಿದೆ ಎಂದು ಕುಂದಾಪುರ ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಹೊಸಮಠ ಸುಕೇಶ್ ಶೆಟ್ಟಿ ತಿಳಿಸಿದ್ದಾರೆ.

Call us

Call us

Leave a Reply

Your email address will not be published. Required fields are marked *

2 × 3 =