ಬಕ್ರೀದ್ ಪ್ರಯುಕ್ತ ಗೋ ಕಳ್ಳತನ ತಡೆಯಲು ವಿಹಿಪಂ – ಬಜರಂಗದಳದಿಂದ ಮನವಿ

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಬಕ್ರೀದ್ ಪ್ರಯುಕ್ತ  ತಾಲೂಕು ವ್ಯಾಪ್ತಿಯಲ್ಲಿ ಗೋ ಕಳ್ಳತನ ನಡೆಯುತ್ತಿದ್ದು ಗಸ್ತು ಹೆಚ್ಚಿಸುವ ಹಾಗೂ ಚೆಕ್ ಪೋಸ್ಟ್ ಹೆಚ್ಚಿಸುವ ಬಗ್ಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರಿಂದ ಪೋಲಿಸ್ ಅಧಿಕಾರಿಗಳಿಗೆ ಮನವಿ ನೀಡಲಾಯಿತು.

Call us

Call us

Call us

ಈ ಸಂದರ್ಭ ಬೈಂದೂರು ತಾಲೂಕು ಬಜರಂಗದಳ ಸಂಚಾಲಕರಾದ ಸುಧಾಕರ್ ನೆಲ್ಯಾಡಿ, ಮಹೇಶ್ ಖಾರ್ವಿ, ಸುರಕ್ಷಾ ಪ್ರಮುಖ್, ಸುಕೇಶ್ ಬೈಂದೂರು , ಗಿರೀಶ್ ಶಿರೂರು, ಯೋಗೇಶ್ ಶಿರೂರು ಉಪಸ್ಥಿತರಿದ್ದರು.

Call us

Call us

Leave a Reply

Your email address will not be published. Required fields are marked *

ten + three =